31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: 80ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲ (ರಿ). ಧರ್ಮಸ್ಥಳ ಇದರ ಸ್ಥಾಪಕ ಅಧ್ಯಕ್ಷರಾದ ಡಾ|| ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರದ ಕನ್ನಡ ಪತ್ರ ವಿಭಾಗದ ಮುಖ್ಯಸ್ಥೆ ಭವಾನಿ ಬಿ. ರಾವ್ ಧ್ವಜಾರೋಹಣಗೈದು ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುತ್ತಾ, “ಮನೆಯೇ ಮೊದಲ ಪಾಠ ಶಾಲೆ” ಎಂಬAತೆ ಮಕ್ಕಳಿಗೆ ದೇಶಪ್ರೇಮ, ನಮ್ಮ ನಾಡು ನಮ್ಮ ಸಂಸ್ಕೃತಿ ಹಾಗೂ ಮಾದಕ ವ್ಯಸನಗಳಿಂದ ದೂರವಿರುವಂತೆ ಅರಿವು ಮೂಡಿಸುವುದು ಮಹಿಳೆಯರಾದ ನಮ್ಮ ಆದ್ಯ ಕರ್ತವ್ಯ ಎಂಬುದಾಗಿ ತಿಳಿಸಿದರು. ಸಂಘದ ಅಧ್ಯಕ್ಷೆ ಮಂಜುಳ ಆಚಾರ್ ಸ್ವಾಗತಿಸಿ, ಸದಸ್ಯೆ ಮಂಜುಳಾ ಶೆಟ್ಟಿ ಧನ್ಯವಾದವಿತ್ತರು.

Related posts

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
error: Content is protected !!