31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.

ಜುಮಾ ಮಸೀದಿ ಖತೀಬ್ ಬಹು ಮುಹಮ್ಮದ್ ಆರಿಫ್ ಮದನಿಯವರು ದುವಾ ನೇರವೇರಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಸ್ವಾತಂತ್ರ್ಯ ದಿನದ ಮಹತ್ವ ವಿವರಿಸಿದರು. ಎಸ್.ಎಸ್.ಎಫ್ ಬಟ್ಲಡ್ಕ ಯುನಿಟ್ ಇದರ ಸದಸ್ಯ ಅನೀಸ್ ಸ್ವಾಗತಿಸಿದರು.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya
error: Content is protected !!