31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಇಲ್ಲಿಯ ಪಶು ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ ಮುಖ್ಯ ಪಶು ವೈದ್ಯಾಧಿಕಾರಿಗಳು ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ಪಶು ವೈದ್ಯ ಪರೀಕ್ಷಕರು, ಜಾನುವಾರು ಅಧಿಕಾರಿ ಗಳು, ಪಶುವೈದ್ಯ ಪರೀಕ್ಷಕರು ಸಿಬ್ಬಂದಿ ವರ್ಗ ಹಾಗೂ ಕಚೇರಿ ಸಿಬ್ಬಂದಿಗಳು ಹಾಜರಿದ್ದರು

Related posts

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!