23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ, ಮಂಜುಶ್ರೀ ನಗರ ಅಂಗನವಾಡಿ ಕೇಂದ್ರದ ವಸಂತಿ ಶೆಟ್ಟಿ, ಚಾಮುಂಡಿನಗರ ಅಂಗನವಾಡಿ ಕೇಂದ್ರದ ಪುಷ್ಪಾ, ಮುಂಡಾಜೆ ಗ್ರಾ.ಪಂ.ನ ಕುಶಾಲಪ್ಪ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಂಡಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ., ಸಂಘದ ಸಂಚಾಲಕ ನಾಮದೇವ ರಾವ್, ಉಪಾಧ್ಯಕ್ಷ ಶಶಿಧರ್ ಠೋಸರ್, ಕಾರ್ಯದರ್ಶಿ ಸಾಂತಪ್ಪ, ಸಂಘದ ನಿರ್ದೇಶಕರು, ಸಲಹಾ ಸಮಿತಿ ಸದಸ್ಯರು, ಗ್ರಾಮಸ್ಥರು ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸಾಂತಪ್ಪ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಶೀನ ಗೌರವ ವಂದಿಸಿದರು.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!