23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ನಡೆಯಿತು.ಧ್ವಜಾರೋಹಣವನ್ನು ಶ್ರೀಮತಿ ಪುಷ್ಪಾವತಿ ಅವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಶಿವಪ್ರಸಾದ್ ಪುರೋಹಿತ್ ವಹಿಸಿದ್ದರು. ವೇದಿಕೆಯಲ್ಲಿ ಲl ಮರಳಿ ಬಲಿಪ ವಿನ್ಸೆಂಟ್ ಲೋಬೋ, ಗೋಪಾಲ ಗೌಡ ಲೋಕನಾಥ ಶೆಟ್ಟಿ, ದಯಾನಂದ ರೈ, ದಾಮೋದರ ಬಂಗೇರ, ವಿನ್ಸೆಂಟ್ ಲೋಬೋ, ವಿದ್ಯಾರ್ಥಿ ನಾಯಕ ಬಿ. ತೇಜಸ್ ಭಟ್ ಉಪಸ್ಥಿತರಿದ್ದರು.ಸೌಮ್ಯ ಸ್ವಾಗತಿಸಿ, ಕೂಸಪ್ಪ ಗೌಡ ವಂದಿಸಿದರು. ಮಮತಾ ನಿರೂಪಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
error: Content is protected !!