28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮಹಾಬಲ ನಾಯ್ಕ ಮರಿಕೆ ನಿಧನ

ಕೊಕ್ಕಡ: ಇಲ್ಲಿಯ ಮರಿಕೆ ನಿವಾಸಿ ಮಹಾಬಲ ನಾಯ್ಕ(77ವ.)ರವರು ಆ.16 ರಂದು ಬೆಳಗ್ಗೆ ನಿಧನರಾದರು. ಇವರು ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಟ್ರಸ್ಟಿಯಾಗಿ ಐವತ್ತು ವರ್ಷಗಳಿಗಿಂತಲೂ ಮೇಲ್ಪಟ್ಟು ದೈವಸ್ಥಾನದ ನೇಮೋತ್ಸವ ಮತ್ತು ಇತರ ಕಾರ್ಯಕ್ರಮಗಳಲ್ಲಿ ಜವಾಬ್ದಾರಿಯನ್ನು ನಿಭಾಯಿಸಿರುತ್ತಾರೆ.

ಓಣಿತ್ತಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೆಸರರಾಗಿ, ಕೊಕ್ಕಡ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸಮಿತಿಗಳಲ್ಲೂ ಅಲ್ಲದೇ ಹಲವಾರು ದೇವಸ್ಥಾನ, ದೈವಸ್ಥಾನ, ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿದ್ದರು .ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯ ಆಚರಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya
error: Content is protected !!