32.3 C
ಪುತ್ತೂರು, ಬೆಳ್ತಂಗಡಿ
October 3, 2026
Uncategorized

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

ಉಜಿರೆ: ಕಾಶಿಬೆಟ್ಟು, ಪ್ರಗತಿನಗರದ ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ನೌಕಾದಳದ ನಿವೃತ್ತ ಸೇನಾನಿ ಎಸ್. ಶ್ರೀಕೃಷ್ಣ ಭಟ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ದೇಶಸೇವೆಯ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು ಎಂದು ಅವರು ಪ್ರೇರಣಾದಾಯಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ, ಕಾರ್ಯದರ್ಶಿ ಶಿಲ್ಪಾ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಉಪಪ್ರಾಂಶುಪಾಲ ಚಂದ್ರಶೇಖರ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ವೇಣೂರು: ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya
error: Content is protected !!