31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

ಬೆಳ್ತಂಗಡಿ : ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯ ಅಂಗಳಕ್ಕೆ ಬಂದಿದ್ದ ಕಾಳಿಂಗ ಸರ್ಪವನ್ನು ಲಾಯಿಲದ ಸ್ನೇಕ್ ಅಶೋಕ್ ಸೆರೆ ಹಿಡಿದಿದ್ದಾರೆ.

ಆ.16 ರಂದು ಬೆಳಿಗ್ಗೆ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ವಿಶ್ವನಾಥ ಎಂಬುವರ ಮನೆಯಂಗಳಕ್ಕೆ ಕೆರೆ ಹಾವುನ್ನು ಓಡಿಸಿಕೊಂಡು ಕಾಳಿಂಗ ಬಂದಿರುವುದನ್ನು ಗಮನಿಸಿ ಸ್ನೇಕ್ ಅಶೋಕ್ ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅವರು ಸುಮಾರು 12 ಅಡಿ ಉದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಸೇರಿಸಿದ್ದಾರೆ. ಆ.14 ರಂದು ಕಿಲ್ಲೂರಿನ ಕೃಷಿ ತೋಟದಲ್ಲಿದ್ದ 12 ಅಡಿಯ ಕಾಳಿಂಗ ಹಾವುನ್ನು ಹಿಡಿದಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!