31.2 C
ಪುತ್ತೂರು, ಬೆಳ್ತಂಗಡಿ
September 30, 2026
Uncategorized

ಹೆಡ್ ಕಾನ್ಸ್ಟೇಬಲ್ . ವಿಜಯ ಕುಮಾರ್ ಬೆಳ್ತಂಗಡಿಯವರಿಗೆ ಮೆಸ್ಕಾಂ ಪ್ರಧಾನ ಕಚೇರಿಯಲ್ಲಿ ಸನ್ಮಾನ

ಬೆಳ್ತಂಗಡಿ: ಮೆಸ್ಕಾಂ ಪ್ರಧಾನ ಕಛೇರಿ ಮಂಗಳೂರಿ ನಲ್ಲಿ 80ನೇ ಸ್ವಾತಂತ್ರ ದಿನಾಚರಣೆ ಯನ್ನು ಮೆಸ್ಕಾಂ ಅಧ್ಯಕ್ಷ ರಾದ ಹರೀಶ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಕಾರ್ಯ ಕ್ರಮದಲ್ಲಿ ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿ ಉಡುಪಿ ಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪೊಲೀಸ್ ಇಲಾಖೆ ಯಲ್ಲಿ ಅತ್ಯುತ್ತಮ ಸಾಧನೆ ಗಾಗಿ ರಾಷ್ಟ್ರ ಪತಿ ‘ಪದಕ, ಮುಖ್ಯ ಮಂತ್ರಿ ಪದಕ , ಡಿಜಿ ಮತ್ತು ಐಜಿಪಿ ಪದಕ ಪಡೆದ ಬಿ. ವಿಜಯ ಕುಮಾರ್ ಇವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು ಈ ಸಂದರ್ಭ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಂಗಳೂರು, ಜಾಗೃತ ದಳದ ಡಿವೈಎಸ್ಪಿ ಟಿ. ಆರ್. ಜೈ ಶಂಕರ್ ಹಾಗೂ ಮೆಸ್ಕಾಂ ಇಲಾಖೆ ಯ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya
error: Content is protected !!