28.1 C
ಪುತ್ತೂರು, ಬೆಳ್ತಂಗಡಿ
September 30, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ ಕಾರ್ಯಕ್ರಮ ‘ಪ್ರಣಾಮಂ

ಲಾಯಿಲ: ಹರೀಶ್ ಪೂಂಜಾ ಅಭಿನಂದನಾ ಸಮಿತಿ ಜಿಲ್ಲಾ ಪಂಚಾಯತ್ ಲಾಯಿಲ ವತಿಯಿಂದ ‘ಉತ್ತಮ ಶಾಸಕ ಪ್ರಶಸ್ತಿ’ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಸನ್ಮಾನ ‘ಪ್ರಣಾಮಂ’ ಕಾರ್ಯಕ್ರಮವು ಆ.16 ರಂದು ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಯುಟ್ಯೂಬ್ ರ ದಾಮೋದರ ಶರ್ಮ. ಕಟೀಲು ಲಕ್ಷ್ಮೀ ನಾರಾಯಣ ಅಸ್ರಣ್ಣರು, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ ಜೈನ್, ಮಂಡಲ ಕಾರ್ಯದಶಿ ಜಯಂತ್ ಗೌಡ, ಬಂಗಾಡಿ ಸಿ.ಎ. ಅಧ್ಯಕ್ಷ ಹರೀಶ್ ಸಾಲಿಯಾನ್ , ಮಾಜಿ ಯೋಧ ಸುನಿಲ್. ಶೆಣೈ, ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ, ಬೆಳ್ತಗಂಡಿ ಸಿ ಎ . ಬ್ಯಾಂಕ್ ಅಧ್ಯಕ್ಷ ಅಜಿತ್ ಆರಿಗ ಉಪಸ್ಥಿತರಿದ್ದರು.

ಸದಾನಂದ ಉಂಗಿಲ ಬೈಲು ಸ್ವಾಗತಿಸಿ. ರುಕ್ಮಯ ಕನ್ನಜೆ. ಕಾರ್ಯಕ್ರಮ ನಿರೂಪಿಸಿ, ಅರವಿಂದ್ ಧನ್ಯವಾದವಿತರು.

Related posts

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya
error: Content is protected !!