32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ‘ಲಿಂಗಸೂಕ್ಷ್ಮತೆ ಅರಿವು ‘ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ವತಿಯಿಂದ ಎರಡು ದಿನಗಳಲ್ಲಿ ನಡೆದ ‘ ಲಿಂಗಸೂಕ್ಷ್ಮತೆ ಅರಿವು ‘ ತರಬೇತಿ ಕಾರ್ಯಕ್ರಮದ ಸಮಾರೋಪ ನಡೆಯಿತು.

ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ಸಂಚಾಲಕರಾದ ಡಾ.ಪ್ರಸನ್ನಕುಮಾರ ಐತಾಳ್ , ಎಸ್ ಡಿ ಎಂ ಸ್ನಾತ್ತಕೋತ್ತರ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಕಾರಂತ್ ಹಾಗೂ ಸಿಂಧು ವಿ. ತರಬೇತಿ ನೀಡಿದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಿದರು.

ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ಸದಸ್ಯೆ ಉಪನ್ಯಾಸಕಿ ಸ್ಮಿತಾ ಬೇಡೇಕರ್ ನಿರೂಪಿಸಿ , ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ಐಶ್ವರ್ಯ ಶೆಟ್ಟಿ ಸಹಕರಿಸಿದರು.

Related posts

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!