32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.


ಪುಟಾಣಿಗಳು ದೇಶಭಕ್ತಿಯ ಸಂದೇಶ ಸಾರುವ ವಿವಿಧ ವೇಷಭೂಷಣಗಳನ್ನು ಧರಿಸಿ, ಸ್ವಾತಂತ್ರ್ಯ ಹೋರಾಟಗಾರರ ಪಾತ್ರಗಳನ್ನು ಸುಂದರವಾಗಿ ಅಭಿನಯಿಸಿ ಎಲ್ಲರ ಮನಸೂರೆಗೊಂಡರು. ಪುಟ್ಟ ಮಕ್ಕಳ ವೇಷಭೂಷಣ, ಆತ್ಮವಿಶ್ವಾಸ ಮತ್ತು ದೇಶಪ್ರೇಮದ ಅಭಿವ್ಯಕ್ತಿ, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ಪೋಷಕರಿಗಾಗಿ ಕ್ರಿಯೇಟಿವ್ ಕ್ರಾಫ್ಟ್ ಸ್ಪರ್ಧೆ:
ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳ ಪೋಷಕರಿಗಾಗಿ ಕ್ರಿಯೇಟಿವ್ ಕ್ರಾಫ್ಟ್ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು.
ಪೋಷಕರು ತಮ್ಮ ಕಲ್ಪನೆ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ತಯಾರಿಸಿದ ವೈವಿಧ್ಯಮಯ ಕಲಾಕೃತಿಗಳು ಎಲ್ಲರ ಗಮನ ಸೆಳೆದವು. ಪ್ರತಿಯೊಂದು ಕಲಾಕೃತಿಯಲ್ಲೂ ಅವರ ಸೃಜನಾತ್ಮಕತೆ, ಆಸಕ್ತಿ, ಪ್ರತಿಭೆ ಹಾಗೂ ಶಾಲೆಯ ಕಾರ್ಯಕ್ರಮಗಳಿಗೆ ನೀಡಿದ ಸ್ಪಂದನೆ ಸ್ಪಷ್ಟವಾಗಿ ಪ್ರತಿಬಿಂಬಿಸಿತು.


ಈ‌ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya
error: Content is protected !!