November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

ಕೊಯ್ಯೂರು ಮಲೆ ಬೆಟ್ಟು ಶ್ರೀ ವನದುರ್ಗ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ಸೀಯಾಳ ಅಭಿಷೇಕ, ನಾಗತಂಬಿಲ ಸೇವೆಯು ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಊರವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!