32.3 C
ಪುತ್ತೂರು, ಬೆಳ್ತಂಗಡಿ
October 3, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿರುವ ನಾಗಬನದಲ್ಲಿ ನಾಗದೇವರಿಗೆ ಪಂಚಮಿ ಪ್ರಯುಕ್ತ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು.

ಊರಿನ ಮತ್ತು ಪರ ಊರಿನ ಭಕ್ತಾದಿಗಳು ನಾಗರಪಂಚಮಿಯ ಕಾರ್ಯಕ್ರಮದಲ್ಲಿ ಭಾಗಿಯಾದರು. ದೇವಸ್ಥಾನದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿ–ಶಿಕ್ಷಕರ ಸಮಾಗಮ, ಪ್ರತಿಭಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya
error: Content is protected !!