32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ ಎಂ.ಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ ಪೂಂಜರಿಗೆ ಗೌರಾವಾಭಿನಂದನೆ

ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ ಎಂ.ಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ ಪೂಂಜರಿಗೆ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾಲಾಡಿ ಸೋಣಂದೂರು ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಸದಸ್ಯರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!