November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು  ನಾಗ ಕಲ್ಲುರ್ಟಿ ದೈವಸ್ಥಾನ ಮಂಗಳಗಿರಿಯಲ್ಲಿ ನಾಗರ ಪಂಚಮಿ ಆಚರಣೆ

ಮುಂಡೂರು: ನಾಗಕಲ್ಲುರ್ಟಿ ದೈವಸ್ಥಾನ ಮುಂಡೂರು ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ನಾಗರ ಪಂಚಮಿಯನ್ನು ಆಡಳಿತ ಮೋಕ್ತೇಸರಾದ ರಾಜೀವ್ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ: ಸುಶೀಲಾ ಬಾಯಿ ಮರಾಠೆ ಸಂಸ್ಮರಣೆ: ಕವಿಗೋಷ್ಠಿ ಕಾರ್ಯಕ್ರಮ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!