November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ತಂಬಿಲ ಸೇವೆ ಹಾಗೂ ವಿಶೇಷ ಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya
error: Content is protected !!