32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೂಡಬೆಟ್ಟು ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಸಡಗರ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಕಾರ್ಯಕ್ರಮಗಳು ಸಡಗರದಿಂದ ಜರಗಿತು.

ಬೆಳಗ್ಗಿನಿಂದಲೇ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದು ಶ್ರದ್ಧಾ ಭಕ್ತಿಯಿಂದ ತೀರ್ಥಸ್ನಾನ ಮಾಡಿದರು. ಭಕ್ತಾದಿಗಳಿಗೆ ನಿರಂತರ ಫಲಾಹಾರದ ವ್ಯವಸ್ಥೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯು ನಡೆಯಿತು. ಅರ್ಚಕರಾಗಿ ರವಿಕಿರಣ್ ಭಟ್, ಹಾಗೂ ಸಹಾಯಕರಾಗಿ ಗುರುರಾಜ ಭಟ್, ವಾಸುದೇವ ರಾವ್ ಕುಕ್ಕಾವು ಸಹಕರಿಸಿದರು. ಅಲ್ಲದೆ ಅನೇಕ ಭಕ್ತಾದಿಗಳು ಸ್ವಯಂಸೇವಕರಾಗಿ ಸೇವೆಗೈದರು.
ವರದಿ: ವಾಸುದೇವ ರಾವ್ ಕಕ್ಕೆನೇಜಿ

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

Suddi Udaya
error: Content is protected !!