32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಚಾರ್ಮಾಡಿ: ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗ ದೇವರಿಗೆ ಹಾಲು, ಎಳನೀರು ಅಭಿಷೇಕ ಪೂಜೆ ಕಾರ್ಯಕ್ರಮ ಜರಗಿತು.

ಆಡಳಿತ ಮೊಕ್ತೇಸರರು , ಆಡಳಿತ ಮಂಡಳಿ, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!