32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

ಬೆಳ್ತಂಗಡಿ : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya
error: Content is protected !!