32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶಾಲೆಯಲ್ಲಿ ಬಿತ್ತಿ ಪತ್ರಿಕೆ ‘ಸಂಚಯ’ ಬಿಡುಗಡೆ:

ಪುದುವೆಟ್ಟು: ಪುದುವೆಟ್ಟು ಶ್ರೀಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಭಿತ್ತಿ ಪತ್ರಿಕೆ ‘ಸಂಚಯ’ ಇದು ಆ. 15ರಂದು ಬಿಡುಗಡೆಗೊಂಡಿತು.

ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು ಹಾಗೂ ಪ್ರಖ್ಯಾತ ಸಂಘಟಕ ಅನಂತ ಭಟ್ ಮಚ್ಚಿಮಲೆ ಅವರು ಈ ಭಿತ್ತಿ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಆಸಕ್ತಿ ಹಾಗೂ ಮಾತೃಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಇಂತಹ ಸೃಜನಶೀಲ ಚಟುವಟಿಕೆಗಳು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಸೃಜನಶೀಲ ಬರವಣಿಗೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಿತ್ತಿ ಪತ್ರಿಕೆಯು ವಿಶೇಷ ಗಮನ ಸೆಳೆಯಿತು.

Related posts

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!