32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಂದಾರು : ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಪೆರ್ಲ -ಬೈಪಾಡಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆಯುರಾರೋಗ್ಯ, ಸಂಪತ್ತು, ಪ್ರಾಪ್ತಿಯಾಗಲಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮೂರನೇ ಭಾರಿ ಶಾಸಕರಾಗಿ, ಸಚಿವ ಸ್ಥಾನ ಲಭಿಸಲಿ ಎಂದೂ ಅಭಿಮಾನಿಗಳು ಶಾಶ್ವತ ಪೂಜೆ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕರಾದ ಲೋಕ್ಷತ್ ಗೌಡ ಅನಿಲ, ಪೆರ್ಲ -ಬೈಪಾಡಿ ಬೂತ್ ಸಮಿತಿ ಕಾರ್ಯದರ್ಶಿ ಲೋಹಿತ್ ಗೌಡ ಸೋನಕುಮೇರು, ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಆಡಳಿತ ಮೊಕ್ತೇಸರರಾದ ಹರೀಶ್ ಗೌಡ ಕೊಡಿಮಜಲು,ಮಾಜಿ ಬೂತ್ ಕಾರ್ಯದರ್ಶಿ ಲಕ್ಷ್ಮೀಕಾಂತ ಗೌಡ ಕೀಲಾರ್, ನಾರಾಯಣ ಗೌಡ ಪಯ್ಯೋಡಿ, ದೇವಪ್ಪ ಪರ್ಲಾರ್, ಪವನ್ ಒಲಕ್ಕುಡೆ , ಕೇಶವ ಏಕ, ರಂಜಿತ್ ಬಲಿಪೆ, ತೀವರ್ಲೆಸ್ ಬಲಿಪೆ, ಭರತ್ ಕುಕ್ಕಿಲ, ದೀಪಕ್ ಕೀಲಾರ್ ಹಾಗೂ ಇನ್ನಿತರ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಜೈ ಶ್ರೀ ರಾಮ್ ಫ್ರೆಂಡ್ಸ್ ಮುರ ತಂಡ ದ್ವಿತೀಯ ಸ್ಥಾನ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!