32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ: ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

ಕಲ್ಮಂಜ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಿಂದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಅರ್ಪಿಸಲಾಯಿತು.

ಶಾಸಕ ಹರೀಶ್ ಪೂಂಜಾರವರಿಗೆ ದೀರ್ಘಾಯುಷ್ಯ, ಆರೋಗ್ಯ, ಸಂಪತ್ತು ಪ್ರಾಪ್ತಿಯಾಗಲಿ. ಅದೇ ರೀತಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಮೂರನೇ ಅವಧಿಗೆ ಗೆದ್ದು, ಶಾಸಕ ಸ್ಥಾನದಿಂದ ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಕಾರ್ಯಕರ್ತರ್ತರು ದೇವರಿಗೆ ವಿಶೇಷ ಪೂಜೆ ಅರ್ಪಿಸಿ, ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಲ್ಮಂಜ 89ನೇ ವಾರ್ಡ್ ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಅನಿಲ್ ಕುಮಾರ್, ಬೂತ್ ಸಮಿತಿ ಮಾಜಿ ಅಧ್ಯಕ್ಷರಾದ ಸಾಂತಪ್ಪ ಎಂ., ಸಂದೀಪ್ ಎಸ್., ಪುರಕ್ಷಿತ್, ಭರತೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya
error: Content is protected !!