32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಸೀಯಾಳಭಿಷೇಕ ತoಬಿಲ ಸೇವೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಪಾಂಡವರಕಲ್ಲು ಸರಕಾರಿ ಶಾಲಾ ಕೊಠಡಿಗಳ ಗೋಡೆ ಮೇಲೆ ಬಣ್ಣದ ಚಿತ್ತಾರ ; ಶಿಕ್ಷಣಭಿಮಾನಿ ರಝಾಕ್ ಚಾನ್ಸ್ ರವರ ಕೊಡುಗೆ

Suddi Udaya
error: Content is protected !!