32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವವನ್ನು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಖ್ಯಾತ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಾಹಿತಿಗಳಾದ ಪಂಡಿತ್ ರಾಮಕೃಷ್ಣ ಶಾಸ್ತ್ರಿ ಅವರು ಮಾತನಾಡಿ, “ಮಕ್ಕಳಲ್ಲಿ ದೇವರನ್ನು ಕಾಣಬೇಕು. ಇಂತಹ ಮುಗ್ಧ ಮಕ್ಕಳಲ್ಲಿರುವ ಶಿಸ್ತು ಮತ್ತು ಸಂಯಮ ನಿಜಕ್ಕೂ ಮೆಚ್ಚುವಂತಹದ್ದು” ಎಂದು ಹೇಳಿದರು. ಬಳಿಕ ಅವರು ಬಹುಮಾನ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿದರು.

ಶಿಕ್ಷಕಿ ಲವೀನಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಸ್ವಾಗತಿಸಿದರು. ಚೇತನಾ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ ಗೀತಾ, ಜೋಸ್ಲಿಟ ಲೋಬೊ, ಪೂರ್ಣಿಮಾ, ಪ್ರೇಮಾ, ವಿಲ್ಮಾ ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಮಹಾಬಲ ನಾಯ್ಕ ಮರಿಕೆ ನಿಧನ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎಸ್.ಡಿ.ಎಂ ಕ್ರೀಡಾಪಟುಗಳ ಐತಿಹಾಸಿಕ ಸಾಧನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!