32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಛಾಯಾ ಕಲಾ ವೈಭವ ಸಾಂಸ್ಕೃತಿಕ ಸ್ಪರ್ಧೆ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೃತೀಯ ಸ್ಥಾನ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಪುತ್ತೂರು ವಲಯದ ವತಿಯಿಂದ ಅ16 ರoದು ಪುರಭವನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಛಾಯಾ ಕಲಾ ವೈಭವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ದ.ಕ ಉಡುಪಿ ಜಿಲ್ಲೆಯ 7 ವಲಯದ ತoಡಗಳು ಭಾಗವಹಿಸಿದ್ದವು. ಸಾoಸ್ಕತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ ಇವರ ನೇತೃತ್ವದಲ್ಲಿ ಜಿತೇಶ್ ಬೆಳ್ತಂಗಡಿ ಆಕಾಶ್ ತರಬೇತಿ ನೀಡಿದರು. ಎಲ್ವಿಯಾ ಬೆಳ್ತಂಗಡಿ ಸಹಕರಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ.ಎಚ್ ರೇವಣ್ಣ ಭೇಟಿ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!