32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

ಬಳಂಜ: ತಾಲೂಕಿನ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ನಾಗಬನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ನಾಗಬನದಲ್ಲಿ ನಾಗದೇವರಿಗೆ ತನು ತಂಬಿಲ ಅರ್ಪಿಸಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ನಾಗಬನಕ್ಕೆ ಸಂಬಂಧಿಸಿದ ಕುಟುಂಬಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಗದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪುಣ್ಕೆದೊಟ್ಟು ಶ್ರೀಧರ ಪೂಜಾರಿ, ಸುಶೀಲ, ರಾಜೀವ ಸಾಲಿಯಾನ್ ಮುಂಡೂರು, ಸದಾನಂದ ಸಾಲಿಯಾನ್ ಬಳಂಜ, ನಾರಾಯಣ ಸಾಲಿಯಾನ್ ವೇಣೂರು,ಲಕ್ಷ್ಮಣ ಪೂಜಾರಿ ವೇಣೂರು, ಸಂತೋಷ್ ಪಿ. ಕೋಟ್ಯಾನ್ ಬಳಂಜ ಸೇರಿದಂತೆ ಮಹಿಳೆಯರು,ಮಕ್ಕಳು,ಯುವಕರು, ಕುಟುಂಬಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!