32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿಯ ಬಂಟರ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ಸಭೆಯು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ರವರ ಅಧ್ಯಕ್ಷತೆಯಲ್ಲಿ ಬಂಟರ ಸಂಘ ಗುರುವಾಯನಕೆರೆಯಲ್ಲಿ ನಡೆಯಿತು.

ಯುವ ವಿಭಾಗ ನೂತನ ಅಧ್ಯಕ್ಷರಾಗಿ ಅಜೇಯ್ ಶೆಟ್ಟಿ ಭಂಡಾರಿ ಗುಡ್ಡೆ, ಉಪಾಧ್ಯಕ್ಷರಾಗಿ ಕಾರ್ತಿಕ್ ರೈ ಇಡ್ಯಾಲ, ಕಾರ್ಯದರ್ಶಿಯಾಗಿ ನಿಧೀಶ್ ಶೆಟ್ಟಿ ಕೊರೆಲ್ಯ, ಕೋಶಾಧಿಕಾರಿಯಾಗಿ ನಿತಿನ್ ಶೆಟ್ಟಿ ಪಣೆಜಾಲು, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಬಳೆಂಜ ಇವರುಗಳು ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಬಂಟರ ಸಂಘದ ಕಾರ್ಯದರ್ಶಿ ಸುರೇಶ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ, ಯುವ ವಿಭಾಗ ಸಂಚಾಲಕರಾದ ವೆಂಕಟ್ರಮಣ ಶೆಟ್ಟಿ ಉಜಿರೆ ಹಾಗೂ ಯುವ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಉಜಿರೆ ರಿಕ್ಷಾ ಪಾರ್ಕಿಂಗ್ ಸಮಸ್ಯೆ- ಶಾಸಕರ ನೇತೃತ್ವದಲ್ಲಿ ಸಭೆ :ವಾಹನ ಚಾಲಕರಿಗೆ, ಅಂಗಡಿ ಮಾಲಕರಿಗೆ ತೊಂದರೆ ಉಂಟಾಗದಂತೆ ಹೆದ್ದಾರಿ ಬದಿ ಗುರುತು ಹಾಕಿ ರಿಕ್ಷಾ ಪಾರ್ಕಿಂಗ್ ಗೆ ವ್ಯವಸ್ಥೆ: ಶಾಸಕರ ಭರವಸೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!