32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

ಕುವೆಟ್ಟು: ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಮಾಲಾಡಿ ಗ್ರಾ.ಪಂ. ಮಾಜಿ ಸದಸ್ಯ ವಿಜಯ್ ಸಾಲ್ಯಾನ್ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರಮ್ಯ ಕುಮಾರಿ ವಹಿಸಿದರು.

ವೇದಿಕೆಯಲ್ಲಿ ಮದ್ದಡ್ಕ ಬಾಲವಿಕಾಸ ಸಮಿತಿಯ ಸದಸ್ಯರಾದ ಉದಯ್ ಕುಮಾರ್, ಸುಬ್ಬಣ್ಣ ನಾಯ್ಕ, ರಿಕ್ಷಾ ಚಾಲಕರ ಸಂಘದ ಉಪಾಧ್ಯಕ್ಷ ಯೋಗೀಶ್ ,ಅಂ. ಸಹಾಯಕಿ ಹೇಮಾವತಿ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು.

Related posts

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!