32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಸೀಯಾಳ ಅಭಿಷೇಕ, ನಾಗ ತಂಬಿಲ ಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya
error: Content is protected !!