32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 38ನೇ ವ‍ರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಗಣೇಶ್ ಭಟ್ ಬಿಡುಗಡೆಗೊಳಿಸುವುದರ ಮೂಲಕ ಶುಭ ಹಾರೈಸಿದರು.

ಸಮಿತಿಯ ಅಧ್ಯಕ್ಷ ಗಣೇಶ್ ಆರ್ ಮತ್ತು ಪದಾಧಿಕಾರಿಗಳು, ಸಲಹೆಗಾರರು, ಹಾಗೂ ಸದಸ್ಯರುಗಳು ಭಾಗವಹಿಸಿದರು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಭೇಟಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya
error: Content is protected !!