32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ಸಾನಿಧ್ಯ ವಿಶೇಷ ಶಾಲೆಯ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

ಬೆಳ್ತಂಗಡಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಜಿರೆಯ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ 45 ಮಕ್ಕಳಿಗೆ ಬೆಡ್ ಶೀಟ್, ಅಗತ್ಯ ವಸ್ತುಗಳು ಹಾಗೂ ಸಿಹಿ ತಿಂಡಿ ವಿಸ್ತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಕುಮಾರ್ ಲಾಯಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಸೈಂಟ್ ಮಿಲಾಗ್ರಿಸ್ ಸೊಸೈಟಿಯ ಬೆಳ್ತಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಸುಮಂತ್ ಎಮ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾನಿಧ್ಯ ವಿಶೇಷ ಮಕ್ಕಳ ಶಾಲೆಯ ಆಡಳಿತ ಮಂಡಳಿ, ಪ್ರಧಾನ ಶಿಕ್ಷಕಿ ಶ್ರೀಮತಿ ಮಲ್ಲಿಕಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya
error: Content is protected !!