31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎರ್ನೋಡಿ ಶ್ರೀ ಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ

ಉಜಿರೆ: ನಾಗರ ಪಂಚಮಿ ಪ್ರಯುಕ್ತ ಎರ್ನೋಡಿ ಶ್ರೀ ಕ್ಷೇತ್ರ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ನಾಗಬನದಲ್ಲಿ ಆಡಳಿತ ಮೋಕ್ತೇಸರಾದ ಬಾಬು ಮೋಗೇರ ನೇತೃತ್ವದಲ್ಲಿ ನಾಗ ದೇವರಿಗೆ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲ ಸೇವೆ ನಡೆಯಿತು.

ಊರಿನ ಭಕ್ತಾದಿಗಳು ನಾಗರ ಪಂಚಮಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Related posts

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya
error: Content is protected !!