31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

ಕಲ್ಮಂಜ : ಕಲ್ಮಂಜ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.18ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ. ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಇದರ ಸಿಡಿಪಿಒ ಪ್ರೀಯಾ ಆಗ್ನೇಸ್ ಗ್ರಾಮ ಸಭೆಯ ಮುನ್ನಡೆಸಿದರು. ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ವರ್ಗದವರು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿ, ವರದಿ ವಾಚಿಸಿದರು. ಸಿಬ್ಬಂದಿಗಳಾದ ಲತಾ ವಾರ್ಡ್ ಸಭೆಯ ಬೇಡಿಕೆ, ರುಕೇಶ್ ಜಮಾ ಖರ್ಚು ವಿವರ ಮಂಡಿಸಿದರು.

Related posts

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
error: Content is protected !!