31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯರ್ಡೂರು ನಾಗಬನದಲ್ಲಿ ನಾಗರಪಂಚಮಿ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಾಗಬನದಲ್ಲಿ ನಾಗರ ಪಂಚಮಿಯ ಅಂಗವಾಗಿ ಬೆಳೆಗ್ಗೆ ನಾಗಬ್ರಹ್ಮ ದೇವರಿಗೆ ಹಾಲಾಭಿಷೇಕ, ಸೀಯಾಳಭಿಷೇಕ, ತನು ತಂಬಿಲ ಸೇವೆ ಮತ್ತು ವಿಶೇಷ ಪೊಜೆ, ದೈವಗಳಿಗೆ ಪರ್ವ ಸೇವೆ ರೂಪಕ್ಯಾಟರಿಂಗ್ ಮಾಲಕ ಲ| ಹೇಮಂತ ರಾವ್ ಯರ್ಡೂರು ಇವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

ಯರ್ಡೂರು ಪರಿಸರದ ನಿವಾಸಿಗಳು, ಸ್ಥಳೀಯ ನಾಗರಿಕರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya
error: Content is protected !!