31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

ಬೆಳ್ತಂಗಡಿ: ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ನಾಗಾರಾಧನೆಗೆ ವಿಶೇಷ ಮಹತ್ವವಿದ್ದು ನಾಗರ ಪಂಚಮಿ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮುಗ್ಗ ಗುತ್ತಿನಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ನೆರವೇರಿಸಿದರು.

ನಾಗರ ಪಂಚಮಿಯ ಅಂಗವಾಗಿ ನಾಗದೇವರಿಗೆ ಹಾಲು, ಪಂಚಾಮೃತ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಕುಟುಂಬ ಹಾಗೂ ಸಮಾಜದ ಸುಖ, ಶಾಂತಿ, ಸಮೃದ್ಧಿಗಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಗುತ್ತಿನ ಕುಟುಂಬಸ್ಥರು, ಬಂಧು-ಬಳಗದವರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಗದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Related posts

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya
error: Content is protected !!