31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ, ಶಾಸಕ ಹರೀಶ್ ಪೂಂಜರವರು ಇಂದು(ಆ.18) ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ರಾಮಲಿಂಗಾ ರೆಡ್ಡಿ

ಅವರನ್ನು ರೆಖ್ಯ ಗ್ರಾಮಸ್ಥರ ಹಾಗೂ ಬಿಜೆಪಿ ಕಾರ್ಯಕರ್ತರ ನಿಯೋಗದೊಂದಿಗೆ ಭೇಟಿಯಾಗಿ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಮನವಿ ಸಲ್ಲಿಸಲಾಯಿತು.

Related posts

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!