31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ

ಬೆಳ್ತಂಗಡಿ : ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ  ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್  ಸರಕಾರದ ವೈಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ಆ. 18 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ವಠಾರದಲ್ಲಿ ನಡೆಯಿತು.

ಧರಣಿಯೂ ಮೊದಲು ವಂದಿಪನೆ ಗಣನಾಥ  ಭಜನೆಯ ಮೂಲಕ ಪ್ರಾರಂಭಗೊಂಡಿತು. ಮಾಜಿ ವಿ. ಪ. ಸದಸ್ಯ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,  ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಬಿಜೆಪಿ ನಾಯಕರಾದ ಜಯಂತ್ ಕೋಟ್ಯಾನ್,  ಜಯಾನಂದ ಕಲ್ಲಾಪು, ಸುಂದರ್ ಹೆಗ್ಡೆ ಬಿ., ಕೊರಗಪ್ಪ ಗೌಡ, ವಿದ್ಯಾ ಶ್ರೀನಿವಾಸ್, ಶರತ್, ಗಣೇಶ್ ಲಾಯಿಲ, ಅರವಿಂದ. ಪ್ರಮೋದ್ ದಿಡುಪೆ, ಚೇನ್ನಕೇಶವ ಮುಂಡಾಜೆ, ಸೀತಾರಾಮ್ ಬೆಳಾಲು, ಸೀತಾರಾಮ್ ಭೖರ, ಲಕ್ಷ್ಮಣ, ಆಶಾ ಸಲ್ದಾನ, ವಿಜಯ್ ಗೌಡ, ಗಣೇಶ್ ನಾವೂರು, ಶಶಿಧರ್ ಕಲ್ಮಂಜ,  ಉಮೇಶ್ ಕುಲಾಲ್, ಶಶಿರಾಜ್ ಶೆಟ್ಟಿ, ಶಶಿಧರ್ ಶೆಟ್ಟಿ, ಬಾಬು ಗೌಡ ನೆರಿಯ, ಸಂತೋಷ್ ಜೈನ್ ಪಡಂಗಡಿ, ರಾಜೇಶ್ ಪ್ರಭು, ವಸಂತಿ, ರಂಜಿನಿ ಮುಂಡಾಜೆ, ಪ್ರದೀಪ್ ಕುವೆಟ್ಟು, ಚಂದ್ರಕಾಂತ್ ನಿಡ್ಡಾಜೆ, ಜಯಂತ ಗೌಡ ಗುರಿಪಲ್ಲ ಸಹಿತ ಮೊದಲಾದವರು ಭಾಗವಹಿಸಿದ್ದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!