31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಶಿಬಿರವನ್ನು ವಿಕಲಚೇತನ ಮೇಲ್ವಿಚಾರಕ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಿದ್ದು. ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು , ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕವಿಕಲಚೇತನರಿಗೆ ಸಹಕಾರವಾಯಿತು.

Related posts

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!