31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕಾರ್ಯಾಗಾರ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಂಪೋಸಿಟ್ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೃತಕ ಬುದ್ಧಿಮತ್ತೆ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಯಿತು.

ರೆವರೆಂಡ್ ಮಂಗಳೂರಿನ ಕೆನರಾ ಸಂವಹನ ನಿರ್ದೇಶಕ ಅನಿಲ್ ಇವಾನ್ ಫೆರ್ನಾಂಡಿಸ್ ರವರು ಶಿಕ್ಷಣ ಉದ್ದೇಶಗಳಿಗಾಗಿ ಬಳಸುವ ವಿವಿಧ ಕೃತಕ ಬುದ್ಧಿಮತ್ತೆ ಪರಿಕರಗಳನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ಶಾಂತಿ ಮೇರಿ ಸಂಪನ್ಮೂಲ ವ್ಯಕ್ತಿಯನ್ನು ಸನ್ಮಾನಿಸಿದರು.

ಪ್ರಾಂಶುಪಾಲರಾದ ಸೂರಜ್ ಚಾರ್ಲ್ಸ್ ಸ್ವಾಗತಿಸಿದರು. ಕಂಪ್ಯೂಟರ್ ಉಪನ್ಯಾಸಕಿ ವಿದ್ಯಾ ಧನ್ಯವಾದ ಅರ್ಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
error: Content is protected !!