32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವೃದ್ಧನ ಶವ ಪತ್ತೆ

ಬೆಳ್ತಂಗಡಿ: ಗುರುವಾಯನಕೆರೆ ಬಸ್ ನಿಲ್ದಾಣದ ಭೂಷಣ್ ಬಾರ್ ಎದುರುಗಡೆ ವೃದ್ದರೊಬ್ಬರ ಶವ ಪತ್ತೆಯಾದ ಘಟನೆ ಇಂದು (ಆ.18) ಬೆಳಿಗ್ಗೆ ನಡೆದಿದೆ.

ಮೃತ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ಮರಿಯಪ್ಪ ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ವೃದ್ದರ ಸಾವಿಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

Related posts

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!