31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ 19ನೇ ವರ್ಷದ ಮಹಾಸಭೆಯು ಆ. 29ರಂದು ಬೆಳಗ್ಗೆ 10.30ಕ್ಕೆ ಸಂಘದ ‘ಸಮೃದ್ಧಿ ಸಭಾಭವನ’ದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ತಿಳಿಸಿದ್ದಾರೆ.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

2025–26ನೇ ಸಾಲಿನಲ್ಲಿ ಸಂಘದ ಸದಸ್ಯರ ಮಕ್ಕಳ ಪೈಕಿ SSLC ಹಾಗೂ PUC ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆ. 20, ರೊಳಗಾಗಿ ಸಂಘದ ಕಚೇರಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಹಾಗೂ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು.

Related posts

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್‌ನಿಂದ ವೀಲ್‌ಚೇರ್ ಹಸ್ತಾಂತರ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya
error: Content is protected !!