28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು: ಕಾಜಿಮುಗೇರು ನಿವಾಸಿ ಸುಗುಣಾ ಬಾಪಟ್ ನಿಧನ

ಕರಂಬಾರು : ಇಲ್ಲಿಯ ಕಾಜಿಮುಗೇರು ನಿವಾಸಿ ಮುರಳೀಧರ ಬಾಪಟ್ ಅವರ ಪತ್ನಿ ಸುಗುಣಾ ಬಾಪಟ್(83ವ )ರವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಆ.19 ರಂದು ನಿಧನ ಹೊಂದಿದರು.

ಮೃತರು ಪತಿ, ಮೂವರು ಪುತ್ರರಾದ ಸುಧೀರ್, ಸುನಿಲ್ ಸುಭಾಷ್, ಹಾಗೂ ಪುತ್ರಿ ಸುಲಭಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!