28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಕ್ಕೆನೇಜಿ ಎಂಬಲ್ಲಿ ದಿನಸಿ ಅಂಗಡಿಯಲ್ಲಿ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡ ಘಟನೆ ಆ.19 ರಂದು ನಡೆದಿದೆ.

ಕಕ್ಕೆನೇಜಿ ವಾಸುದೇವ ರಾವ್‌ರ ಅಂಗಡಿಗೆಯೊಳಗೆ ಮಧ್ಯಾಹ್ನ ವೇಳೆ ಸೇರಿಕೊಂಡ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಲಾಯಿಲದ ಸ್ನೇಕ್ ಅಶೋಕ್ ಅವರು ಸೆರೆ ಹಿಡಿದು ಅರಣ್ಯಕ್ಕೆ ಸೇರಿಸಿದ್ದಾರೆ. ಹಾವಿನ ರಕ್ಷಣ ಕಾರ್ಯಾಚರಣೆಯ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಲಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Related posts

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!