28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೋಘ ಸಾಧನೆ.

ಕಕ್ಯಪದವು :ಇಂಟರ್‌ನ್ಯಾಷನಲ್ ಯಮಾಟೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಲಾದ ಅಖಿಲ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್–2026 ಹಾಗೂ ಇಂಡಿಪೆಂಡೆನ್ಸ್ ಕಪ್ ಕರಾಟೆ ಸ್ಪರ್ಧೆಯು ಸುರತ್ಕಲ್ ಚರ್ಚ್ ಸಭಾಭವನದಲ್ಲಿ ನಡೆಯಿತು.

ದೇಶದ ವಿವಿಧ ಭಾಗಗಳಿಂದ ಕರಾಟೆ ಪಟುಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಗಮನಾರ್ಹ ಸಾಧನೆ ಮಾಡಿದರು. ಕಟಾ ವಿಭಾಗದಲ್ಲಿ 6ನೇ ತರಗತಿಯ ಲವೀಶ್ ಹಾಗೂ ದಿಶಾ.ವೈ ಪ್ರಥಮ ಸ್ಥಾನ,6ನೇ ತರಗತಿಯ ಶ್ರವಣ್, ಆದಿತ್ಯ ಹಾಗೂ ವರುಣ್. ಡಿ ದ್ವಿತೀಯ ಸ್ಥಾನ, 7ನೇ ತರಗತಿಯ ಚಿರಾಗ್.ಎಂ. ಏನ್, ಪ್ರಥಮ್,6ನೇ ತರಗತಿಯ ಅಭಿಶ್, ಸ್ಪಂದನ, ಶಿವಪ್ರಿಯಾ, ತ್ರಿಶಿಕ. ಎಂ. ಏನ್, ವರುಣ್. ಡಿ, ಹಾಗೂ 5ನೇ ತರಗತಿಯ ಧನ್ವಿನ್ ನಿಧಿಶ್, 4ನೇ ತರಗತಿಯ ಶಿವಂಶ್ ಶೆಟ್ಟಿ, ದಿಶಾನ್, ಮೇಘನಾ. ಪಿ. ಸುವರ್ಣ, ಕೃತಿಕ್, ಚಿರಾಗ್, ಜೆ. ಪಿ. ಆರ್ಯನ್, ಶಮ್ನ ಫಾತಿಮಾ ಹಾಗೂ 2ನೇ ತರಗತಿಯ ದಕ್ಷ್. ಪಿ ತೃತೀಯ ಸ್ಥಾನ ಪಡೆದಿರುತ್ತಾರೆ.

ಕುಮಿಟೆ ವಿಭಾಗದಲ್ಲಿ 6ನೇ ತರಗತಿಯ ಲವೀಶ್, ಅಭೀಶ್, ದಿಶಾ. ವೈ, ತ್ರಿಶಿಕ. ಎಂ. ಎನ್ ಹಾಗೂ 7ನೇ ತರಗತಿಯ ಚಿರಾಗ್ ಎಂ. ಎನ್ ಪ್ರಥಮ ಸ್ಥಾನ,6ನೇ ತರಗತಿಯ ಸ್ಪಂದನ, ಹೆಚ್, ಪೂಜಾರಿ ದ್ವಿತೀಯ ಸ್ಥಾನ, 7ನೇ ತರಗತಿಯ ಸಮರ್ಥ್, 6ನೇ ತರಗತಿಯ ಶ್ರವಣ್ ಹಾಗೂ 4ನೇ ತರಗತಿಯ ಶಮ್ನ ಫಾತಿಮಾ ತೃತೀಯ ಸ್ಥಾನಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾರೆ.ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಶ್ರೀಯುತ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ.

Related posts

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಯ ಜೆಸಿ ಸುಭಾಷಿಣಿಯವರಿಗೆ ಪ್ರೇರಣಾ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya
error: Content is protected !!