28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು: ಮುಹಿಯ್ಯದ್ದೀನ್ ಜುಮಾ ಮಸೀದಿ ಪಣಕಜೆ ಇದರ 2026-29 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜುಮಾ ನಮಾಝಿನ‌ ಬಳಿಕ ಆಡಳಿತ ಸಮೀತಿಯ ಮಹಾಸಭೆಯೂ ಅಧ್ಯಕ್ಷ ಡಾ| ನಿಯಾಝ್ ಪಣಕಜೆ ಇವರ ಅಧ್ಯಕ್ಷತೆಯಲ್ಲಿ ಖತೀಬರಾದ ಮುಹಮ್ಮದ್ ಶಾಫಿ ಫೈಝಿ ಉಸ್ತಾದರ ದುವಾ ಪ್ರಾರ್ಥನೆಯೊಂದಿಗೆ ನಡೆಯಿತು.

ಪ್ರಧಾನ ಕಾರ್ಯದರ್ಶಿ ಬಿ ಎಮ್ ಅಶ್ರಫ್ ಲೆಕ್ಕ ಪತ್ರ ಮಂಡಿಸಿ ವರದಿ ವಾಚಿಸಿದರು. 2026-29 ನೇ ಸಾಲಿನ ನೂತನ ಆಡಳಿತ ಕಮಿಟಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಯು ಮುಹಮ್ಮದ್ ಹಸನ್ ತನ್ವಿ, ಉಪಾಧ್ಯಕ್ಷರಾಗಿ ಖಲಂದರ್ ಪಣಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಮ್ ಅಶ್ರಫ್, ಜೊತೆ ಕಾರ್ಯದರ್ಶಿಯಾಗಿ ನಿಯಾಝ್ ಸಬರಬೈಲು, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಬ್ರದರ್ಸ್ ಪಣಕಜೆ ಚುನಾಯಿತರಾದರು ಮತ್ತು ಕಾರ್ಯಕಾರಿಣಿ ಸಮೀತಿ ಸದಸ್ಯರಾಗಿ 16 ಮಂದಿ ಸದಸ್ಯರನ್ನು ಚುನಾಯಿಸಲಾಯಿತು.

Related posts

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya
error: Content is protected !!