30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ನವೋದಯ ಯುವಕ ಮಂಡಲದಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟು ವಿತರಣೆ

ನಾವೂರು: ಸ್ಥಳೀಯ ನವೋದಯ ಯುವಕ ಮಂಡಲ (ರಿ.) ನಾವೂರು ಇದರ ವತಿಯಿಂದ ಇಂದು ನಾವೂರು ಹಾಗೂ ಹೊಡಿಕ್ಕಾರು-ಅಲೆಕ್ಕಿ ಭಾಗದ ಎಲ್ಲಾ ಅಂಗನವಾಡಿ ಮಕ್ಕಳಿಗೆ ಉಚಿತ ‘ಸ್ಲೇಟು’ (ಅಕ್ಷರ ಹಲಗೆ) ವಿತರಣಾ ಕಾರ್ಯಕ್ರಮವು ನಾವೂರು ಅಂಗನವಾಡಿ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ನವೋದಯ ಯುವಕ ಮಂಡಲದ ಅಧ್ಯಕ್ಷ ಸ್ವರೂಪ್ ಶೇಖರ್, ಉಪಾಧ್ಯಕ್ಷ ಹರ್ಷದ್ (ಇಮೇಜ್ ಮೊಬೈಲ್), ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ ಹಾಗೂ ಕೋಶಾಧಿಕಾರಿ ಬಾಲಕೃಷ್ಣ ಆಚಾರಿ ಉಪಸ್ಥಿತರಿದ್ದರು.
ಅಲ್ಲದೆ, ಸಂಘಟನೆಯ ಪ್ರಮುಖರಾದ ಉಮೇಶ್ ಕೋಟಿಯನ್ ಸೇರಿದಂತೆ ಯುವಕ ಮಂಡಲದ ಪದಾಧಿಕಾರಿಗಳು, ಗೌರವಾನ್ವಿತರು ಹಾಗೂ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಯುವಕ ಮಂಡಲ ಹಮ್ಮಿಕೊಂಡ ಈ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

Related posts

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ತೆರೆದ ಬಾವಿಗೆ ಬಿದ್ದ ಚಿರತೆ: ಅರಣ್ಯ ಇಲಾಖೆಯಿಂದ ರಕ್ಷಣೆ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!