25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

ಬೆಳ್ತಂಗಡಿ: ಲಯನ್ಸ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿಯ ವತಿಯಿಂದ ಹಳೆಕೋಟೆ ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಜಾಗೃತಿ ಶಿಬಿರ ಕಾರ್ಯಕ್ರಮ ಆ.19ರಂದು ಜರುಗಿತು.

ಈ ವೇಳೆ ಶಾಲಾ ಮಕ್ಕಳಿಗೆ ಲ| ಡಾ. ಗೋಪಾಲಕೃಷ್ಣ ಕಾಂಚೋಡು ಅವರು ಡ್ರ್ಯಾಗನ್ ಫ್ರೂಟ್ ಅನ್ನು ವಿತರಿಸಿದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಘುರಾಮ್ ಶೆಟ್ಟಿ, ಕೋಶಾಧಿಕಾರಿ ನಾಣಿಯಪ್ಪ ಲಿಯೋ ಕ್ಲಬ್ ಅಧ್ಯಕ್ಷ ಅಭಿಜ್ಞ ಬೊಲ್ಮಾ, ಲಿಯೋ ನಿಖಿತಾ ಉಪಸ್ಥಿತರಿದ್ದರು.

Related posts

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya
error: Content is protected !!