32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್ ಎಸ್. ನಿಮ್ಮಿ ಥೋಮಸ್ ರವರಿಗೆ ಸೋಜಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು.

ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾರೊಂದಿಗೆ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಪುಷ್ಪ ಗುಚ್ಚವನ್ನು ನೀಡಿ ಶುಭ ಕೋರಿದರು.

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋರವರು ಶುಭ ಹಾರೈಸಿದರು. ಸಂಸ್ಥೆಯ ಅಕೌಂಟೆಂಟ್ ಯಶೋಧ ಸ್ವಾಗತಿಸಿದರು.

Related posts

ಶಿಬಾಜೆ: ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya
error: Content is protected !!