30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಂದಾರು ಹಾಗೂ ಮೊಗ್ರು ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

ಬಂದಾರು: ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಹಾಗೂ ಮೊಗ್ರು ಗ್ರಾಮದ FID/Central FID ಹಾಗೂ E-kyc ಯನ್ನು ತೋಟಗಾರಿಕೆ ಇಲಾಖೆ. ಬೆಳ್ತಂಗಡಿ ವತಿಯಿಂದ ಮಾಡಿಕೊಡಲು ಆ. 24 ರಂದು ಬಂದಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ, ಮಾಹಿತಿಯನ್ನು ನೀಡಲಾಗುವುದು. ಎಲ್ಲಾ ರೈತರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಅಗತ್ಯ ದಾಖಲೆಗಳು :

  1. ಪ್ರಸ್ತುತ ಸಾಲಿನ ಪಹಣಿ
  2. ಆಧಾರ್ ಕಾರ್ಡ್ ನಕಲು
  3. ಆಧಾರ್ ಕಾರ್ಡಿನಲ್ಲಿ ನಮೂದಿಸಿರುವ ಮೊಬೈಲ್.
    ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.
    ಕೊಕ್ಕಡ ಹೋಬಳಿ : ಶ್ರೀ ಮಹಾವೀರ ಶೇಬಣ್ಣವರನೇ, ಮೊಬೈಲ್ ನಂ: 8123921087
    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು : ಕೆ.ಎಸ್.ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya
error: Content is protected !!